ಕುಟುಂಬದ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಮುನಿಯಪ್ಪ(70), ಬಾಬು (45), ಗಂಗೋತ್ರಿ(17) ಹಾಗೂ ನಾರಾಯಣಮ್ಮ (65) ಮೃತಪಟ್ಟಿದ್ದಾರೆ. ( ಸಾಂದರ್ಭಿಕ ಚಿತ್ರ)