ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು, ನಕ್ಸಲ್ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಚಿಕ್ಕಮಗಳೂರು ಜಿಲ್ಲೆಯ‌ ಮಲೆನಾಡು, ನಕ್ಸಲ್ ಪೀಡಿತ ಪ್ರದೇಶಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಭೇಟಿ ನೀಡಿದರು. ವಿದ್ಯಾರ್ಥಿಗಳ ಜೊತೆ ಸಚಿವರ ಸಂವಾದ ನಡೆಸಿ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು. 

First published: