1999ರ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಹುತಾತ್ಮರಾದ ವೀರ ಸೇನಾನಿಗಳಿಗೆ ನಿವೃತ್ತ ಮಾರ್ಷಲ್ ನಂದಾ ಕಾರ್ಯಪ್ಪ ಸೇರಿದಂತೆ ವಿವಿಧ ಸೇನಾಧಿಕಾರಿಗಳು ಗೌರವ ಅರ್ಪಣೆ ಸಲ್ಲಿಸಿದರು. ಮಡಿಕೇರಿ ಜನರಲ್ ತಿಮ್ಮಯ್ಯ ಮೊರಿಯಲ್ ಬಳಿ ಇರುವ ಸನ್ನಿಸೈಡ್ ಗೆ ಭೇಟಿ ನೀಡಿದ ನಿವೃತ ಸೇನಾಧಿಕಾರಿಗಳು ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಗೌರವ ವಂದನೆ ಸಲ್ಲಿಸಿದರು. ಅಲ್ಲದೆ ಕಾರ್ಗಿಲ್ ಕದನದ ವಿಜಯೋತ್ಸವದ ಸ್ಮರಣಾರ್ಥ ಯುದ್ಧದಲ್ಲಿ ಭಾಗವಹಿಸಿ ಹುತಾತ್ಮರಾದ ಯೋಧರಿಗೆ ಹಿಂದೂಪರ ಸಂಘಟನೆ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂಪರ ಸಂಘಟನೆ ಹಾಗೂ ಸೇನೆಯ ನಿವೃತ್ತ ಅಧಿಕಾರಿಗಳು ಯುದ್ಧ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿದರು. ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಗೌರವ ವಂದನೆ ಸಲ್ಲಿಸಿದರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಹುತಾತ್ಮರಾದ ವೀರ ಸೇನಾನಿಗಳಿಗೆ ನಿವೃತ್ತ ಮಾರ್ಷಲ್ ನಂದಾ ಕಾರ್ಯಪ್ಪ ಸೇರಿದಂತೆ ವಿವಿಧ ಸೇನಾಧಿಕಾರಿಗಳು ಗೌರವ ಅರ್ಪಣೆ ಸಲ್ಲಿಸಿದರು. ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಜನರಲ್ ತಿಮ್ಮಯ್ಯ ಮೊರಿಯಲ್ ಬಳಿ ಇರುವ ಸನ್ನಿಸೈಡ್ ಗೆ ಭೇಟಿ ನೀಡಿದ ನಿವೃತ ಸೇನಾಧಿಕಾರಿಗಳು ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು.