ರಾಯಚೂರಿನಲ್ಲಿ ಮಳೆಯ ಅಬ್ಬರಕ್ಕೆ ಅಪಾರ ಪ್ರಮಾಣದ ಬೆಳೆ ನಾಶ : ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತ
ಈ ಬಾರಿಯ ಮಾನ್ಸೂನ್, ರಾಜ್ಯದಲ್ಲಿ ಕಳೆದ ವರ್ಷದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರೌದ್ರಾವತಾರ ತಾಳಿದ್ದು, ಮಳೆಯ ಹೊಡೆತಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿದೆ ರಾಯಚೂರು ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ನೂರಾರು ಎಕರೆ ಬೆಳೆ ನಾಶವಾಗಿದೆ.