ಕಮಲ್ ಪಂತ್ ಬೆಂಗಳೂರು ಕಮಿಷನರ್ ಆಗಿ ಅಧಿಕಾರ; ಭಾವುಕರಾಗಿ ಬ್ಯಾಟನ್ ಕೊಟ್ಟು ನಿರ್ಗಮಿಸಿದ ಭಾಸ್ಕರ್ ರಾವ್

ಬೆಂಗಳೂರು(ಆ. 01): ನಗರದ ನೂತನ ಸಿಟಿ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಅಧಿಕಾರ ಹಸ್ತಾಂತರ ನಡೆಯಿತು. ನಿರ್ಗಮಿತ ಭಾಸ್ಕರ್ ರಾವ್ ಅವರ ಸ್ಥಾನವನ್ನು ಕಮಲ್ ಪಂತ್ ತುಂಬಿದ್ದಾರೆ. ನಿರ್ಗಮನದ ಕೊನೆಯ ಕ್ಷಣದಲ್ಲಿ ಭಾಸ್ಕರ್ ರಾವ್ ಭಾವುಕರಾದ ದೃಶ್ಯಕ್ಕೂ ಈ ಕಾರ್ಯಕ್ರಮ ಸಾಕ್ಷಿಯಾಯಿತು. (ವರದಿ: ಗಂಗಾಧರ ವಾಗಟ / ಸೌಮ್ಯಾ ಕಳಸ)

First published: