ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಇಂದು ನಿಧನರಾದ ಮಾಜಿ ರಾಷ್ಟ್ರಪತಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿಯವರು ಬಸವನಾಡು ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಮೊದಲ ಸೈನಿಕ ಶಾಲೆಯ ಗೋಲ್ಡನ್ ಜ್ಯೂಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು.

First published:

  • 111

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಇಂದು ನಿಧನರಾದ ಮಾಜಿ ರಾಷ್ಟ್ರಪತಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿಯವರು ಬಸವನಾಡು ವಿಜಯಪುರ ಜಿಲ್ಲೆಗೂ ಭೇಟಿ ನೀಡಿದ್ದರು.

    MORE
    GALLERIES

  • 211

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    2013ರ ಸಪ್ಟೆಂಬರ್ 24 ರಂದು ವಿಜಯಪುರಕ್ಕೆ ಭೇಟಿ ನೀಡಿದ್ದ ಅವರು, ಅಂದು ನಡೆದ ರಾಜ್ಯದ ಮೊದಲ ಸೈನಿಕ ಶಾಲೆಯ ಗೋಲ್ಡನ್ ಜ್ಯೂಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು.

    MORE
    GALLERIES

  • 311

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಈ ಕಾರ್ಯಕ್ರಮಕ್ಕೆ ಅಂದಿನ ರಾಜ್ಯಪಾಲ ವಿ ಆರ್​ ವಾಲಾ, ಅಂದಿನ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ, ಅಂದಿನ ಸಚಿವರಾದ ಎಂ. ಬಿ. ಪಾಟೀಲ, ಎಸ್.ಆರ್. ಪಾಟೀಲ, ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಸೇರಿದಂತೆ ನಾನಾ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು

    MORE
    GALLERIES

  • 411

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ವಿಜಯಪುರ ಸೈನಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖರ್ಜಿ ಅವರನ್ನು ಅಂದಿನ ಪ್ರಾಚಾರ್ಯ ಕನಲ್​​ ಬಾಲಾಜಿ ರಾಷ್ಟ್ರಪತಿಗಳ ಭಾವಚಿತ್ರವನ್ನು ನೀಡಿ ಸನ್ಮಾನಿಸಿದ್ದರು.

    MORE
    GALLERIES

  • 511

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಅಲ್ಲದೇ, ಸೈನಿಕ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪ್ರಣಬ್​​​ ಮುಖರ್ಜಿ ಸನ್ಮಾನಿಸಿ ಗೌರವಿಸಿದ್ದರು.

    MORE
    GALLERIES

  • 611

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ವಿಜಯಪುರ ಸೈನಿಕ ಶಾಲೆಯ ಇತಿಹಾಸದಲ್ಲಿ ಈ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮೊದಲ ರಾಷ್ಟ್ಪಪತಿ ಎಂಬ ಹೆಗ್ಗಳಿಕೆಯೂ ಪ್ರಣಬ್​​ ಮುಖರ್ಜಿ ಅವರದಾಗಿತ್ತು

    MORE
    GALLERIES

  • 711

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ

    MORE
    GALLERIES

  • 811

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಸೈನಿಕ ಶಾಲೆಯ ಗೋಲ್ಡನ್ ಜ್ಯೂಬಿಲಿ ಕಾರ್ಯಕ್ರಮ

    MORE
    GALLERIES

  • 911

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ

    MORE
    GALLERIES

  • 1011

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ

    MORE
    GALLERIES

  • 1111

    ವಿಜಯಪುರದ ಸೈನಿಕ ಶಾಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

    ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ

    MORE
    GALLERIES