Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

ಕಾರು ಅಪಘಾತದಿಂದ ಸುದ್ದಿಯಲ್ಲಿದ್ದ ನಟಿ ಶರ್ಮಿಳಾ ಮಾಂಡ್ರೆ ಈಗ ಮತ್ತೊಮ್ಮೆ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಸ್ಯಾಂಡಲ್​ವುಡ್​ಗೂ ಡ್ರಗ್​ ಮಾಫಿಯಾಗೂ ಇರುವ ನಂಟಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದರು, ಕೆಲವೇ ದಿನಗಳ ಹಿಂದೆಯಷ್ಟೆ ತಮಗೆ ಕೋವಿಡ್​ನ ಲಕ್ಷಣಗಳು ಇರುವುದಾಗಿ ತಮ್ಮ ಇನ್​ಸ್ಟಾಗ್ರಾಂ ಸ್ಟೋರೀಸ್​ನಲ್ಲಿ ಹಂಚಿಕೊಂಡಿದ್ದ ನಟಿ, ಕ್ವಾರಂಟೈನ್​ ಆಗಿರುವುದಾಗಿಯೂ ತಿಳಿಸಿದ್ದರು. ಈಗ ತಮ್ಮೊಂದಿಗೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​ ಇರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. (ಚಿತ್ರಗಳು ಕೃಪೆ: ಶರ್ಮಿಳಾ ಮಾಂಡ್ರೆ ಇನ್​ಸ್ಟಾಗ್ರಾಂ ಖಾತೆ)

First published:

  • 110

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ಕಳೆದ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಕುರಿತಾಗಿ ಶರ್ಮಿಳಾ ಮಾಂಡ್ರೆ ಪ್ರತಿಕ್ರಿಯೆ ನೀಡುವ ಮೂಲಕ ಸುದ್ದಿಯಲ್ಲಿದ್ದರು.

    MORE
    GALLERIES

  • 210

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ಈಗ ತಮಗೆ ಹಾಗೂ ತಮ್ಮ ಕುಟುಂಬದವರಿಗೆ ಕೊರೋನಾ ಪಾಸಿಟಿವ್​ ಇರುವುದಾಗಿ ತಾವೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

    MORE
    GALLERIES

  • 310

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ಕೆಲವು ದಿನಗಳ ಹಿಂದೆಯಷ್ಟೆ ಶರ್ಮಿಳಾ ಮಾಂಡ್ರೆ ತಮಗೆ ಕೋವಿಡ್​ನ ಲಕ್ಷಣಗಳು ಕಾಣಿಸಿಕೊಂಡಿದ್ದು, ತಾನು ಕ್ವಾರಂಟೈನ್​ ಆಗಿರುವುದಾಗಿ ತಮ್ಮ ಇನ್​ಸ್ಟಾಗ್ರಾಂ ಸ್ಟೋರೀಸ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

    MORE
    GALLERIES

  • 410

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ಈಗ ತಮ್ಮೊಂದಿಗೆ ಕುಟುಂಬದ ಕೆಲವರಿಗೂ ಕೊರೋನಾ ಪಾಸಿಟಿವ್​ ಇದ್ದು, ಎಲ್ಲರೂ ಕ್ವಾರಂಟೈನ್​ ಆಗಿದ್ದಾರಂತೆ. ವೈದ್ಯರು ಹೇಳಿದಂತೆ ಚಿಕಿತ್ಸೆ ಸಹ ಪಡೆಯುತ್ತಿರುವುದಾಗಿ ಪೋಸ್ಟ್​ ಮಾಡಿದ್ದಾರೆ ಶರ್ಮಿಳಾ ಮಾಂಡ್ರೆ.

    MORE
    GALLERIES

  • 510

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ಕಳೆದ ಕೆಲವು ವಾರಗಳ ಹಿಂದೆ ಶರ್ಮಿಳಾ ಅವರು ತಮ್ಮ ಕಾರು ಅಪಘಾತದಿಂದ ಸುದ್ದಿಯಲ್ಲಿದ್ದರು.

    MORE
    GALLERIES

  • 610

    Sharmila Mandre: ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಕೆಲವರಿಗೆ ಕೊರೋನಾ ಪಾಸಿಟಿವ್​..!

    ನಟಿ ಶರ್ಮಿಳಾ ಮಾಂಡ್ರೆ

    MORE
    GALLERIES

  • 710

  • 810

  • 910

  • 1010