Urvashi Rautela Education: ಕ್ರಿಕೆಟರ್ ಜೊತೆ ಕಾಲ್ಕೆರೆದು ಜಗಳಕ್ಕೆ ನಿಲ್ಲೋ ನಟಿ ಊರ್ವಶಿ ಅಸಲಿಗೆ ಯಾರು ಗೊತ್ತೇ

Urvashi Rautela Education Qualification: ಬಾಲಿವುಡ್ ಚಲನಚಿತ್ರಗಳು, ವೆಬ್ ಸರಣಿಗಳು ಮತ್ತು ಸಂಗೀತ ವೀಡಿಯೊಗಳಲ್ಲಿ ಕಾಣಿಸಿಕೊಳ್ಳುವ ಸುಂದರ ನಟಿ ಊರ್ವಶಿ ರೌಟೇಲಾ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಕ್ರಿಕೆಟಿಗ ರಿಷಬ್ ಪಂತ್ ಮತ್ತು ಅವರ ನಡುವಿನ ಜಗಳ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಸದ್ದು ಮಾಡ್ತಿದೆ. ಊರ್ವಶಿ ಇನ್ಸ್ಟಾಗ್ರಾಮ್ನಲ್ಲಿ ತುಂಬಾ ಜನಪ್ರಿಯರಾಗಿದ್ದಾರೆ. ಊರ್ವಶಿ ರೌಟೇಲಾ ಅವರ ಶಿಕ್ಷಣ ಅರ್ಹತೆಯನ್ನು ತಿಳಿಯಿರಿ.

First published: