Central Scholarship Scheme: ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್​ಶಿಪ್​ ಘೋಷಣೆ: ಕೂಡಲೇ ಇಲ್ಲಿ ಅರ್ಜಿ ಸಲ್ಲಿಸಿ

Central Sector Scheme of Scholarship: ಪ್ರತಿ ವರ್ಷ ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಈ ವಿದ್ಯಾರ್ಥಿವೇತನ ಯೋಜನೆಯ ಹೆಸರು ಕೇಂದ್ರ ವಲಯದ ವಿದ್ಯಾರ್ಥಿವೇತನ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ, 82 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರಯೋಜನಗಳನ್ನು ನೀಡಲಾಗುತ್ತದೆ.

First published: