POCSO Act: ಪೋಕ್ಸೋ ಕಾಯ್ದೆ ಬಗ್ಗೆ 9ನೇ ತರಗತಿಯಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿ ಎಂದ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇರುವ ಹಿನ್ನೆಲೆ ಧಾರವಾಡ ಹೈಕೋರ್ಟ್ ಪೀಠ ಮಹತ್ವದ ನಿರ್ದೇಶನವನ್ನು ನೀಡಿದೆ. 9ನೇ ತರಗತಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಶಿಕ್ಷಣ ನೀಡುವಂತೆ ಸೂಚಿಸಿದೆ.

  • News18 Kannada
  • |
  •   | Bangalore [Bangalore], India
First published: