Indian Flag History: ಭಾರತದ ಧ್ವಜ ಮೊದಲು ಹೇಗಿತ್ತು, ನಂತರ ಹೇಗೆ ಬದಲಾಯಿತು? ಇತಿಹಾಸ ಇಲ್ಲಿದೆ

Indian Flag: ಸುಮಾರು 200 ವರ್ಷಗಳ ಕಾಲ ಬ್ರಿಟಿಷ್ ವಸಾಹತುವಾಗಿದ್ದ ಭಾರತವು 15 ಆಗಸ್ಟ್ 1947 ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಈ ದಿನಾಂಕವನ್ನು ಸ್ವಾತಂತ್ರ್ಯ ದಿನ ಎಂದು ಆಚರಿಸಲಾಗುತ್ತದೆ. ಈ ವರ್ಷ ಭಾರತವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಭಾರತದ ರಾಷ್ಟ್ರಧ್ವಜದ ವಿನ್ಯಾಸವು ಹೇಗೆ ಬದಲಾಗಿದೆ ಎಂಬುದನ್ನು ನೋಡೋಣ.

First published: