School Syllabus Change: ಸದ್ಯದಲ್ಲೇ ಶಾಲಾ ಪಠ್ಯಕ್ರಮದಲ್ಲಿ ಬದಲಾವಣೆ: ಕೇಂದ್ರ ಸಚಿವರಿಂದಲೇ ಮಾಹಿತಿ

ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರ ಮತ್ತು ಹುತಾತ್ಮರ ಆತ್ಮ ತ್ಯಾಗಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದೆ.

First published: