Surya Kumar Yadav: ಕ್ರಿಕೆಟಿಗ ಸೂರ್ಯ ಕುಮಾರ್ ಶಿಕ್ಷಣದ ಬಗ್ಗೆ ಹೆಚ್ಚಾಗಿ Googleನಲ್ಲಿ ಹುಡುಕುತ್ತಿರುವ ನೆಟ್ಟಿಗರು, ಏಕೆ!

Suryakumar Yadav Education: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ಕ್ರಿಕೆಟ್ ತಂಡ 71 ರನ್ಗಳಿಂದ ಗೆದ್ದು ಸೆಮಿಫೈನಲ್ ತಲುಪಿದೆ. ಭಾರತದ ಮಿಸ್ಟರ್ 360 ಸೂರ್ಯ ಕುಮಾರ್ ಯಾದವ್ ಅವರು ಭಾರತೀಯ ಕ್ರಿಕೆಟ್ ತಂಡದ ಸೆಮಿಫೈನಲ್ ತಲುಪಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇದರ ಬೆನ್ನಲ್ಲೇ ಗೂಗಲ್ ನಲ್ಲಿ ಸೂರ್ಯ ಕುಮಾರ್ ಏನನ್ನು ಓದಿದ್ದಾರೆ ಎಂದು ನೆಟ್ಟಿಗರು ಗೂಗಲ್ ನಲ್ಲಿ ಹುಡುಕುತ್ತಿದ್ದಾರೆ. ಏಕೆ ಗೊತ್ತೇ?

First published: