Mysore University: ಮೈಸೂರು ವಿಶ್ವವಿದ್ಯಾಲಯದ ಪಠ್ಯ ಕ್ರಮಕ್ಕೆ ವ್ಯಾಪಕ ಟೀಕೆ, ಪಠ್ಯ ಹಿಂಪಡೆಯಲು ಆಗ್ರಹ

ಸ್ವಮೂತ್ರಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು, ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕ ವಿಷಯವನ್ನು ಪಠ್ಯ ಕ್ರಮದಲ್ಲಿ ಸೇರಿಸಲಾಗಿದೆ ಇದನ್ನು ಕೂಡಲೆ ಹಿಂಪಡೆಯಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

First published: