Haryana Govt School: ಪ್ರೈವೆಟ್ ಸ್ಕೂಲ್​​ಗಳನ್ನು ಬಿಟ್ಟು ಈ ಸರ್ಕಾರಿ ಶಾಲೆಗೆ ಮುಗಿಬಿದ್ದ ಪೋಷಕರು: ಏನಿದರ ವಿಶೇಷತೆ?

School Special Story: ನಾವಿಂದು ಹೇಳ ಹೊರಟ್ಟಿರುವ ಶಾಲೆಯಲ್ಲಿ 800 ಮಕ್ಕಳು ಓದುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡಲಾಗುತ್ತದೆ. ಈ ಸರ್ಕಾರಿ ಶಾಲೆ ಖಾಸಗಿ ಶಾಲೆಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ. ಸ್ಮಾರ್ಟ್ ಕ್ಲಾಸ್ ರೂಂನಿಂದ ಶಾಲೆಯಲ್ಲಿ ಎಲ್ಲಾ ಸೌಲಭ್ಯಗಳು ಲಭ್ಯವಿವೆ.

First published: