Flag Hoisting: ಆಗಸ್ಟ್ 15 ಮತ್ತು ಜನವರಿ 26ರಂದು ಮಾಡುವ ಧ್ವಜಾರೋಹಣಗಳ ಮಧ್ಯೆ 3 ವ್ಯತ್ಯಾಸಗಳಿವೆ ಗೊತ್ತೇ?

ಆಗಸ್ಟ್ 15 ರಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಇದೇ ರೀತಿ ಭಾರತದ ಸಂವಿಧಾನದ ಅಂಗೀಕಾರದ ವಾರ್ಷಿಕೋತ್ಸವದ ನೆನಪಿಗಾಗಿ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಈ ಎರಡು ವಿಶೇಷ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಆದರೆ ಸ್ವಾತಂತ್ರ್ಯ ದಿನಾಚರಣೆಗೂ ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೂ ವ್ಯತ್ಯಾಸವಿದೆ.

First published: