Application Edit Option: ಅರ್ಜಿ ತಪ್ಪಿದ್ದಲ್ಲಿ ಸರಿಪಡಿಸಲು ಅವಕಾಶ ಕಲ್ಪಿಸಿದ TSPSC

ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ವಿಸ್ತರಣಾಧಿಕಾರಿ ಹುದ್ದೆಗಳಿಗೆ TSPSC ಇತ್ತೀಚೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಒಟ್ಟು 26 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.

First published: