Kichcha Sudeep: ಸುದೀಪ್​ ಬೆಳ್ಳಿಹಬ್ಬ: ಅದ್ಧೂರಿಯಾಗಿ ನಡೆದ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ..!

ಚಿತ್ರರಂಗದಲ್ಲಿ ನಟ ಕಿಚ್ಚ ಸುದೀಪ್ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ-3 ಚಿತ್ರತಂಡದಿಂದ ಕಿಚ್ಚ ಸುದೀಪ್ ಬೆಳ್ಳಿ ಮಹೋತ್ಸವ ಆಯೋಜಿಸಲಾಗಿತ್ತು. ಚೌಡಯ್ಯ ಸ್ಮಾರಕ ಭವನದಲ್ಲಿ ಅದ್ದೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ರಾಕ್​ಲೈನ್​ ವೆಂಕಟೇಶ್​ ರವಿಚಂದ್ರನ್​ ಸೇರಿದಂತೆ ಸಾಕಷ್ಟು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. (ಚಿತ್ರಗಳು ಕೃಪೆ: ಕಿಚ್ಚ ಸುದೀಪ್​ ಅಭಿಮಾನಿಗಳ ಇನ್​ಸ್ಟಾಗ್ರಾಂ ಖಾತೆ)

First published: