National Film Awards: ಒಂದಲ್ಲ ಎರಡಲ್ಲ ಬರೋಬ್ಬರಿ 3 ಬಾರಿ ನ್ಯಾಷನಲ್​ ಅವಾರ್ಡ್​​ ಪಡೆದ ನಟರಿವರು

ಇತ್ತೀಚೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಿತು. ಇದರಲ್ಲಿ ಅಜಯ್ ದೇವಗನ್ ಮತ್ತು ಸೂರ್ಯ ಜಂಟಿಯಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇನ್ನು, ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟರ ಬಗ್ಗೆ ತಿಳಿದುಕೊಳ್ಳೊಣ ಬನ್ನಿ.

First published: