ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಅವರು ಇತ್ತೀಚೆಗೆ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅಭಿಷೇಕ್ ಹಾಗೂ ಅವಿವಾ ಕಡೆಯಿಂದ ಕುಟುಂಬಸ್ಥರು ಹಾಗೂ ಇಂಡಸ್ಟ್ರಿ ಗೆಳೆಯರಿಗೆ ಭರ್ಜರಿ ಪಾರ್ಟಿ ಸಿಗಲಿದೆ.
2/ 7
ಇಂದು ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ ಅದ್ದೂರಿ ಮ್ಯೂಸಿಕ್ ಪಾರ್ಟಿಯಲ್ಲಿ ಅಭಿಷೇಕ್ ಹಾಗೂ ಅವಿವಾ ಅವರ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು, ಇಂಡಸ್ಟ್ರಿ ಗೆಳೆಯರು ಭಾಗವಹಿಸಲಿದ್ದಾರೆ.
3/ 7
ಸ್ಯಾಂಡಲ್ವುಡ್ನ ಸ್ಟಾರ್ ನಟರು ಹಾಗೂ ಅಂಬಿ ಕುಟಬಸ್ಥರು ಪಾರ್ಟಿಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಆರು ಗಂಟೆಯ ನಂತರ ನಡೆಯೋ ಕಾರ್ಯಕ್ರಮದಲ್ಲಿ ಭರ್ಜರಿ ಡ್ಯಾನ್ಸ್ ಕಾರ್ಯಕ್ರಮ ಕೂಡಾ ಇರುತ್ತದೆ.
4/ 7
ಶಿವಣ್ಣ,ಯಶ್, ಸುದೀಪ್ ಸೇರಿದಂತೆ ಸ್ಟಾರ್ ನಟರು ಮ್ಯೂಸಿಕ್ ಪಾರ್ಟಿಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮ್ಯೂಸಿಕ್ ಕಾರ್ಯಕ್ರಮಕ್ಕೆ ಮೆಗಾ ಸ್ಟಾರ್ ಚಿರಂಜೀವಿ ಕುಟುಂಬವೂ ಸಾಕ್ಷಿಯಾಗಲಿದೆ.
5/ 7
ಜೂನ್ 5 ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನಡೆದಿದೆ. ಜೂನ್ 7ರಂದು ಆರತಕ್ಷತೆ ಸಮಾರಂಭ ಏರ್ಪಡಿಸಲಾಗಿತ್ತು. ಬಾಲಿವುಡ್ ನಟರು, ರಾಜಕಾರಣಿಗಳೂ ರಿಸೆಪ್ಶನ್ಗೆ ಆಗಮಿಸಿ ಶುಭ ಹಾರೈಸಿದ್ದರು.
6/ 7
ಮೇ.29ರಂದು ಅಂಬರೀಷ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಲಾಗಿತ್ತು. ಅಂಬಿ ಅಭಿಮಾನಿಗಳು ನವ ಜೋಡಿಗೆ ಶುಭ ಹಾರೈಸಿದ್ದಾರೆ.
7/ 7
ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ 9:30-10:30 ಮೂರ್ಹತದಲ್ಲಿ ಅಭಿಷೇಕ್ , ಅವಿವಾಗೆ ಮಾಂಗಲ್ಯ ಧಾರಣೆ ಮಾಡಿದ್ರು. ಇಬ್ಬರು ಒಟ್ಟಿಗೆ ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
First published:
17
Abhishek Ambareesh: ಇಂಡಸ್ಟ್ರಿ ಫ್ರೆಂಡ್ಸ್, ಕುಟುಂಬಸ್ಥರಿಗೆ ಅಭಿ-ಅವಿವಾ ಕಡೆಯಿಂದ ಭರ್ಜರಿ ಪಾರ್ಟಿ