ರೆಬಲ್ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಮದುವೆಯಾಗಲು ಸಿದ್ಧರಾಗಿದ್ದಾರೆ. ಅವಿವಾ ಬಿದ್ದಪ್ಪ ಜೊತೆ ಅವರ ನಿಶ್ಚಿತಾರ್ಥವೂ ನಡೆದಿದೆ.
2/ 7
ಇತ್ತ ನಟಿ ಹಾಗೂ ಸಂಸದೆ ಸುಮಲತಾ ಅವರು ಕೂಡಾ ಮಗ ಹಾಗೂ ಭಾವೀ ಸೊಸೆಯ ಮದುವೆಗೆ ರೆಡಿಯಾಗಿದ್ದಾರೆ. ಸೊಸೆಯನ್ನು ಬರ ಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.
3/ 7
ಇವರ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿತ್ತು. ಈಗ ಅಭಿಷೇಕ್ ಅವರ ಅಭಿಮಾನಿಗಳು ಈ ಜೋಡಿಯ ಮದುವೆಯನ್ನು ನೋಡಲು ಕಾಯುತ್ತಿದ್ದಾರೆ.
4/ 7
ಇದೀಗ ಅವಿವಾ ಅವರು ಸುಂದರವಾದ ಫೋಟೋ ಶೇರ್ ಮಾಡಿದ್ದಾರೆ. ಇದರಲ್ಲಿ ಅಭಿಷೇಕ್ ಅವರು ಭಾವೀ ಪತ್ನಿಯ ಹಣೆಗೆ ಪ್ರೀತಿಯಿಂದ ಕಿಸ್ ಮಾಡಿದ್ದಾರೆ.
5/ 7
ತಾವು ಇಷ್ಟ ಪಟ್ಟ ಹುಡುಗಿ ಅವಿವಾ ಬಿದ್ದಪ್ಪ ಜೊತೆ ಅವರ ಅಭಿಷೇಕ್ ಎಂಗೇಜ್‍ಮೆಂಟ್ (Engagement) ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‍ನಲ್ಲಿ ಡಿಸೆಂಬರ್ 11 ರಂದು ನಿಶ್ಚಿತಾರ್ಥ ನೆರವೇರಿತ್ತು.
6/ 7
ಕುಟುಂಬದವರು, ಆಪ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಉಂಗುರ ಬದಲಾಯಿಸಿಕೊಂಡಿದ್ದರು. ಇಬ್ಬರದ್ದು ಒಳ್ಳೆಯ ಜೋಡಿ ಎಂದು ಅಭಿಮಾನಿಗಳು ಹೇಳಿದ್ದಾರೆ.
7/ 7
ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ 4 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬದವರು ಇವರ ಪ್ರೀತಿಗೆ ಒಪ್ಪಿಗೆ ಸೂಚಿಸಿ, ನಿಶ್ಚಿತಾರ್ಥ ಮಾಡಿದ್ದಾರೆ. ಅಭಿಷೇಕ್ ಮತ್ತು ಅವಿವಾ ಮದುವೆ ಮುಂದಿನ ವರ್ಷ ಅಂದ್ರೆ ಜನವರಿ 2023ರ ಸಂಕ್ರಾಂತಿ ಹಬ್ಬದಂದು ಅದ್ಧೂರಿಯಾಗಿ ನಡೆಯಲಿದೆ ಎಂದು ಹೇಳಲಾಗ್ತಿದೆ.