Jacqueline Fernandez: ರಕ್ಕಮ್ಮನಿಗೆ ಬಿಗ್ ರಿಲೀಫ್, ಮಧ್ಯಂತರ ಜಾಮೀನು ಮಂಜೂರು

ಬಾಲಿವುಡ್ ನಟಿ ಜಾಕ್ವೆಲಿನ್ ಗೆ ರಿಲೀಫ್ ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. 200 ಕೋಟಿ ಬೆದರಿಕೆ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

First published: