Kamal Haasan Birthday: ಕಮಲ್ ಹಾಸನ್‍ಗೆ ಹುಟ್ಟುಹಬ್ಬದ ಸಂಭ್ರಮ; 35 ವರ್ಷಗಳ ನಂತರ ಒಂದಾದ ಮಣಿರತ್ನಂ-ನಾಯಕನ್ ಜೋಡಿ!

ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಇಂದು (ನವೆಂಬರ್ 7) ಹುಟ್ಟುಹಬ್ಬದ ಸಂಭ್ರಮ. 67ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಟ ಕಮಲ್ ಹಾಸನ್ ಅವರಿಗೆ ಅಭಿಮಾನಿಗಳು, ಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ

First published: