Vikram: ಕನ್ನಡದಲ್ಲೂ ನೋಡಿ ಕಮಲ್ ಹಾಸನ್ ‘ವಿಕ್ರಮ್‘ ಚಿತ್ರ, OTT ರಿಲೀಸ್ ಡೇಟ್​ ಅನೌನ್ಸ್

ನಟ ಕಮಲ್ ಹಾಸನ್ ವಿಕ್ರಮ್ ಚಿತ್ರದ ಮೂಲಕ ಪೂರ್ಣ ಫಾರ್ಮ್‌ಗೆ ಮರಳಿದ್ದಾರೆ. ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಕಮಲ್ ಹಾಸನ್ ಚಿತ್ರ ಹೊಸ ದಾಖಲೆಗಳನ್ನು ಬರೆದಿದೆ. ಇದೀಗ ಈ ಚಿತ್ರ ಒಟಿಟಿಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.

First published: