Nikhil Kumaraswamyಗೆ ಅಣ್ಣ ದಯವಿಟ್ಟು ಸಿನಿಮಾ ಮಾಡೋದನ್ನ ನಿಲ್ಲಿಸಿ ಎಂದವರು ಯಾರು..?

ಸ್ಯಾಂಡಲ್​ವುಡ್​ ಯುವರಾಜ ನಿಖಿಲ್​ ಕುಮಾರಸ್ವಾಮಿ ಶೀಘ್ರದಲ್ಲೇ ರೈಡರ್​ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ನಿಖಿಲ್​ ಅವರಿಗೆ ಅಣ್ಣ ದಯವಿಟ್ಟು ಸಿನಿಮಾ ಮಾಡೋದನ್ನ ನಿಲ್ಲಿಸಿ ಅಂತ ತುಂಬಾ ಜನ ಮನವಿ ಮಾಡಿದ್ದಾರಂತೆ. (ಚಿತ್ರಗಳು ಕೃಪೆ: ನಿಖಿಲ್ ಕುಮಾರಸ್ವಾಮಿ ಇನ್​ಸ್ಟಾಗ್ರಾಂ ಖಾತೆ)

First published: