Rakul Preet Singh: ಟಾಲಿವುಡ್ ಡ್ರಗ್ಸ್ ಕೇಸ್​! ನಟಿ ರಾಕುಲ್ ಪ್ರೀತ್ ಸಿಂಗ್​ಗೆ ಸಂಕಷ್ಟ

ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಡಗ್ರಗ್ಸ್ ಕೇಸ್​​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ಕಳುಹಿಸಲಾಗಿದೆ.

First published: