Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

ಕನ್ನಡದ ಘೋಸ್ಟ್ ಸಿನಿಮಾ ಮೂಲಕ ಬಾಲಿವುಡ್ ನಟ ಅನುಪಮ್ ಖೇರ್ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅನುಪಮ್ ಖೇರ್ ಜೊತೆ ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಹಿರಿಯ ನಟನ ಬಗ್ಗೆ ಹೆಮ್ಮೆಯ ಮಾತುಗಳನ್ನು ಆಡಿದ್ದಾರೆ.

First published:

  • 17

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ನಟ-ನಿರ್ದೇಶಕ ಶ್ರೀನಿ ನಿರ್ದೇಶನದ `ಘೋಸ್ಟ್’ (Ghost) ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಜೊತೆ ಹಿಂದಿ ನಟ ಅನುಪಮ್ ಖೇರ್ (Anupam Kher) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಳ್ತಿದ್ದಾರೆ.

    MORE
    GALLERIES

  • 27

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ಚಿತ್ರದ ಚಿತ್ರೀಕರಣಕ್ಕಾಗಿಯೇ ಬೆಂಗಳೂರಿಗೆ ಬಂದಿಳಿದ ನಟ ಅನುಪಮ್ ಖೇರ್, ಘೋಸ್ಟ್ ಸಿನಿಮಾಗೋಸ್ಕರ ನಾಲ್ಕು ದಿನದ ಕಾಲ್​ಶೀಟ್ಲ್ಶೀ ಕೊಟ್ಟಿದ್ದಾರೆ. ನಾಲ್ಕು ದಿನಗಳ ಕಾಲ ಅನುಪಮ್ ಖೇರ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

    MORE
    GALLERIES

  • 37

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ಕಾಶ್ಮೀರಿ ಫೈಲ್ಸ್ (Kashmir Files) ನಟ ಅನುಪಮ್ ಖೇರ್ ಸ್ಯಾಂಡಲ್​​ವುಡ್​​ಗೆ ಬಂದಿರೋದ್ದಕ್ಕೆ ಶಿವಣ್ಣ ಖುಷಿಯಿಂದ ಸ್ವಾಗತಿಸಿದ್ದಾರೆ. ಈ ಕುರಿತ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

    MORE
    GALLERIES

  • 47

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ನಿಮ್ಮ ಜೊತೆ ಕೆಲಸ ಮಾಡಿದ್ದು, ತುಂಬಾ ಖುಷಿ ಆಯ್ತು ಅನುಪಮ್ ಸರ್, ನಿಮ್ಮ ಅಭಿನಯ ಮತ್ತು ವ್ಯಕ್ತಿತ್ವ ಎರಡು ಅದ್ಭುತ. ನಿಮ್ಮನ್ನು ಘೋಸ್ಟ್ ಚಿತ್ರದ ಮೂಲಕ ಕನ್ನಡ ಇಂಡಸ್ಟಿಗೆ ಸ್ವಾಗತಿಸುತ್ತೇನೆ ಎಂದು ಶಿವಣ್ಣ ಬರೆದುಕೊಂಡಿದ್ದಾರೆ.

    MORE
    GALLERIES

  • 57

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅಭಿನಯಿಸಿರೋ ಅನುಪಮ್ ಖೇರ್ ಅವರು ಮೊಟ್ಟ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಮೊದಲ ಚಿತ್ರದಲ್ಲಿಯೇ ಒಂದು ಅದ್ಭುತ ರೋಲ್ ಅನ್ನ ಅನುಪಮ್ ಕೇರ್ ನಿರ್ವಹಿಸುತ್ತಿದ್ದಾರೆ.

    MORE
    GALLERIES

  • 67

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ಡೈರೆಕ್ಟರ್ ಶ್ರೀನಿ ತಮ್ಮ ಈ ಚಿತ್ರದ ಅನುಪಮ್ ಖೇರ್ ಪಾತ್ರದ ಕುರಿತು ನ್ಯೂಸ್-18 ಕನ್ನಡ ಡಿಜಿಟಲ್‌ ಜೊತೆಗೆ ಒಂದಷ್ಟು ವಿಷಯಗಳನ್ನ ಹಂಚಿಕೊಂಡಿದ್ದಾರೆ. ಅನುಪಮ್ ಖೇರ್ ಶೂಟಿಂಗ್ ಕುರಿತು ಮಾಹಿತಿ ಕೂಡ ಕೊಟ್ಟಿದ್ದಾರೆ.

    MORE
    GALLERIES

  • 77

    Ghost Movie: ನಿಮ್ಮ ಅಭಿನಯ ಹಾಗೂ ವ್ಯಕ್ತಿತ್ವ ಎರಡೂ ಅದ್ಭುತ! ಅನುಪಮ್ ಖೇರ್ ಬಗ್ಗೆ ಶಿವಣ್ಣ ಮಾತು

    ಅನುಪಮ್ ಖೇರ್ ಅವರು ಕನ್ನಡ ಸಿನಿಮಾರಂಗದ ಬಗ್ಗೆ ಈಗಾಗಲೇ ತಿಳಿದುಕೊಂಡಿದ್ದಾರೆ. ರಿಷಬ್ ಶೆಟ್ರ ಕಾಂತಾರ ಸಿನಿಮಾ ಬಗ್ಗೆನೂ ಸಾಕಷ್ಟು ತಿಳಿದುಕೊಂಡಿದ್ದಾರೆ. ರಿಷಬ್ ಮತ್ತು ಅನುಪಮ್ ಖೇರ್ ಒಟ್ಟಿಗೆ ಕಾರ್ಯಕ್ರಮವೊಂದರಲ್ಲಿ ಸಿನಿಮಾ ಕುರಿತು ಚರ್ಚೆ ಕೂಡ ಮಾಡಿದ್ದಾರೆ ಅಂತ ಹೇಳಬಹುದು.

    MORE
    GALLERIES