ಕಾಂತಾರ ನಮ್ಮ ನಾಡಿನ ಕಥೆಯಾದರೂ ಬೇರೆ ಭಾಷೆಯ ಜನರಿಗೆ ಹೊಸತು, ಸಾಮಾನ್ಯ ಕಥೆಗಳನ್ನು ನೋಡಿರುವ ಸಿನಿ ರಸಿಕರಿಗೆ ಆ ಚಿತ್ರ ಹೊಸ ಅನುಭವವನ್ನು ನೀಡಿತು, ಅದು ಬೇರೆ ರಾಜ್ಯದ ಸಿನಿ ರಸಿಕರಿಗೆ ಹೊಸತು, ಹಾಗಾಗಿ ಗೆಲುವು ಕಂಡಿದೆ. ಅನೇಕ ಪ್ಯಾನ್ ಇಂಡಿಯಾ ಚಿತ್ರಗಳು ಗೆದ್ದಿದ್ದು ಕೂಡ ಇದೇ ರೀತಿ ಎಂದು ಸುದೀಪ್ ಹೇಳಿದ್ದಾರೆ.