PHOTOS: ವೈರಲ್ ಆಗಿವೆ ಹಾಲಿವುಡ್ ನಟ ವಿಲ್ ಸ್ಮಿತ್ ಹರಿದ್ವಾರದಲ್ಲಿ ಪೂಜೆ ಸಲ್ಲಿಸಿರುವ ಫೋಟೋಗಳು
ಹಾಲಿವುಡ್ ನಟ ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದು, ಹರಿದ್ವಾರದಲ್ಲಿ ಗಂಗಾ ಆರತಿಯಲ್ಲಿ ಭಾಗಿಯಾಗಿದ್ದಾರೆ. ಅವರ ಈ ಪ್ರವಾಸದ ಚಿತ್ರಗಳನ್ನು ಭಾನುವಾರ ವಿಲ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷ ವೀಕ್ಷಣೆ ಸಿಕ್ಕಿತ್ತು. ಒಂದು ದಿನ ಕಳೆದ ನಂತರ ಈ ಫೋಟೋಗಳಿಗೆ 19 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಸಿಕ್ಕಿದೆ.