PHOTOS: ಸಸಿ ನೆಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಐಂದ್ರಿತಾ ರೇ

ಸೆಲೆಬ್ರಿಟಿ ಜೋಡಿ ದಿಗಿ-ಆ್ಯಂಡಿ ಸದಾ ಪ್ರಾಣಿ-ಪಕ್ಷಿಗಳ ಉಳಿವಿಗಾಗಿ ಅರಿವು ಮೂಡಿಸುತ್ತಾ ಕಾಣಿಸಿಕೊಳ್ಳುತ್ತಾರೆ. ಆದರೆ ಈಗ ಐಂದ್ರಿತಾ ತಮ್ಮ 34ನೇ ಹುಟ್ಟುಹಬ್ಬವನ್ನು ಗಂಡ ದಿಗಂತ್​ ಜತೆ ಸಸಿ ನೆಡುವ ಮೂಲಕ ಆಚರಿಸಿಕೊಂಡು ಮಾದರಿಯಾಗಿದ್ದಾರೆ.

  • News18
  • |
First published: