ನಟಿ, ನಿರೂಪಕಿ ಶ್ವೇತಾ ಚೆಂಗಪ್ಪ ಅವರು ಸದ್ಯ ಸಿನಿಮಾ, ನಿರೂಪಣೆಯಲ್ಲಿ ಬ್ಯುಸಿ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗ್ತಿರುವ ಸೂಪರ್ ಕ್ವೀನ್ ಕಾರ್ಯಕ್ರಮದ ನಿರೂಪಕಿಯಾಗಿದ್ದಾರೆ.
2/ 8
ಕಾದಂಬರಿ ಧಾರಾವಾಹಿ ಮೂಲಕ ಶ್ವೇತಾ ಚೆಂಗಪ್ಪ ಜನಪ್ರಿಯ ಆಗಿದ್ದರು. ಮಜಾ ಟಾಕೀಸ್ ನಲ್ಲಿ ರಾಣಿಯಾಗಿ ಹೆಸರು ಮಾಡಿದ್ರು. ಸದ್ಯ ನಿರೂಪಕಿಯಾಗಿ ಎಲ್ಲೆಡೆ ಮಿಂಚ್ತಾ ಇದ್ದಾರೆ.
3/ 8
ಶ್ವೇತಾ ಚೆಂಗಪ್ಪ ಅವರು ಅವರು ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಬ್ಲ್ಯಾಕ್ ಅಂಡ್ ಆರೆಂಜ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ.
4/ 8
ಶ್ವೇತಾ ಫೋಟೋಗಳನ್ನು ಜನ ಮೆಚ್ಚಿಕೊಂಡಿದ್ದಾರೆ. ತುಂಬಾ ಚೆನ್ನಾಗಿವೆ, ಸೂಪರ್, ಕ್ಯೂಟ್ ಎಂದೆಲ್ಲಾ ಕಾಮೆಂಟ್ ಹಾಕಿದ್ದಾರೆ.
5/ 8
ಶಿವಣ್ಣ ಅವರ 125ನೇ ಸಿನಿಮಾ ವೇದಾದಲ್ಲಿ ಪಾರಿ ಆಗಿ ಅಭಿನಯಿಸಿದ್ದಾರೆ. ತಮ್ಮ ಅದ್ಭುತವಾದ ನಟನೆ ಮೂಲಕ ಕರುನಾಡ ಜನರಿಗೆ ಮತ್ತೊಮ್ಮೆ ಇಷ್ಟ ಆಗಿದ್ದಾರೆ.
6/ 8
ಶ್ವೇತಾ ದೂರದರ್ಶನ ಮತ್ತು ಚಲನಚಿತ್ರೋದ್ಯಮದಲ್ಲಿ ಇತ್ತೀಚೆಗೆ 20 ವರ್ಷ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಶ್ವೇತಾ ಅವರು ತಾವು ಪಾತ್ರ ನಿರ್ವಹಿಸಿದಂತಹ ಧಾರಾವಾಹಿ, ಸಿನಿಮಾಗಳನ್ನು ನೆನಪು ಮಾಡಿಕೊಂಡಿದ್ದರು.
7/ 8
ಶ್ವೇತಾ ಚೆಂಗಪ್ಪ ಬಿಗ್ ಬಾಸ್ ಸೀಸನ್ 2, ಹಾಕು ಹೆಜ್ಜೆ ಹಾಕು, ಕುಣಿಯೋಣು ಬಾರಾ, ಡ್ಯಾನ್ಸಿಂಗ್ ಸ್ಟಾರ್, ಮಜಾ ಟಾಕೀಸ್ ನಲ್ಲಿ ಮಿಂಚಿದ್ದಾರೆ. ಯಾರಿಗುಂಟು ಯಾರಿಗಿಲ್ಲ, ಡ್ಯಾನ್ಸ್ ಜೂನಿಯರ್ಸ್, ಜೋಡಿ ನಂಬರ್ ಒನ್, ಸೂಪರ್ ಕ್ವೀನ್ ಕಾರ್ಯಕ್ರಮದ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
8/ 8
2006ರಲ್ಲಿ ತೆರೆಕಂಡ ‘ತಂಗಿಗಾಗಿ’ ಸಿನಿಮಾದಲ್ಲಿ ಕೊನೆಯದಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಂಡಿದ್ದ ಶ್ವೇತಾ, ಇತ್ತೀಚಿಗೆ ಶಿವಣ್ಣ ಅಭಿನಯದ ವೇದ ಸಿನಿಮಾದಲ್ಲಿ ನಟಿಸಿದ್ದರು.
First published:
18
Shwetha Changappa: ಶ್ವೇತಾ ಚೆಂಗಪ್ಪ ಹೊಸ ಫೋಟೋಶೂಟ್, ಬ್ಲ್ಯಾಕ್ ಆ್ಯಂಡ್ ಆರೆಂಜ್ ಡ್ರೆಸ್‍ನಲ್ಲಿ ಕೊಡಗಿನ ಬೆಡಗಿ