Anupama Parameshwaran: ಅವಕಾಶಗಳಿಗಾಗಿ ಹೀಗೆಲ್ಲ ಮಾಡುತ್ತಿದ್ದಾರಾ ಪವರ್​ ಸ್ಟಾರ್​ ನಾಯಕಿ ಅನುಪಮಾ..!

Anupama Parameshwaran: ಮಲಯಾಳಂನ 'ಪ್ರೇಮಂ' ಸಿನಿಮಾದಿಂದ ಹೆಸರು ಗಳಿಸಿದ ನಟಿ ಅನುಪಮಾ ಪರಮೇಶ್ವರನ್​. ನಂತರದಲ್ಲಿ ತೆಲುಗು, ತಮಿಳು ಹಾಗೂ ಕನ್ನಡ ಹೀಗೆ ಕೆಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಆದರೆ ಅವರಿಗೆ ಸಿನಿಮಾಗಳಲ್ಲಿ ಊಹಿಸಿದ ಮಟ್ಟಕ್ಕೆ ಅವಕಾಶಗಳು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಇರಬೇಕು ಈಗ ಅನುಪಮಾ ಈ ಕೆಲಸ ಮಾಡುತ್ತಿದ್ದಾರೆ. (ಚಿತ್ರಗಳು ಕೃಪೆ: ಅನುಪಮಾ ಪರಮೇಶ್ವರನ್​ ಇನ್​ಸ್ಟಾಗ್ರಾಂ ಖಾತೆ)

First published: