Anushka Shetty birthday: ಬಾಹುಬಲಿ ಖ್ಯಾತಿಯ ಅನುಷ್ಕಾ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ; ಸ್ವೀಟಿಯ ಗೊತ್ತಿರದ ಗುಟ್ಟುಗಳು ಇವು!

ದಕ್ಷಿಣ ಭಾರತೀಯ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಎಂದು ಕರೆಸಿಕೊಳ್ಳುವ ನಟಿ ಅನುಷ್ಕಾ ಶೆಟ್ಟಿ ತಮ್ಮ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸ್ವೀಟಿಯ ಬಗ್ಗೆ ಗೊತ್ತಿರದ ಕೆಲವೊಂದು ಸಂಗತಿಗಳು ಇಲ್ಲಿವೆ.

First published: