Ashika Ranganath: ಆಕಾಶದಲ್ಲಿ ಹಾರಾಡುವಾಗ ಸೂರ್ಯಾಸ್ತ ಕಂಡು ಅರಳಿತು ನಟಿ ಆಶಿಕಾ ಮುಖ, ಬಲು ಚೆಂದ ಚುಟು ಚುಟು ಹುಡುಗಿ
ಕನ್ನಡದ ಹುಡುಗಿ ನಟಿ ಆಶಿಕಾ ರಂಗನಾಥ್ ಇದೀಗ ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿ ಆಗಿದ್ದಾರೆ. ಆಶಿಕಾ ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಹೊಸ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.
ನಟಿ ಆಶಿಕಾ ರಂಗನಾಥ್ ಇದೀಗ ಸಖತ್ ಬ್ಯುಸಿ ನಟಿಯಾಗಿದ್ದಾರೆ. ಫ್ಲೈಟ್ನಲ್ಲಿ ಹಾರಾಡುತ್ತಿರುವ ಫೋಟೋಗಳನ್ನು ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
2/ 8
ಸೋಶಿಯಲ್ ಮೀಡಿಯಾದಲ್ಲಿ ಆಶಿಕಾ ರಂಗನಾಥ್ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳೊಂದಿಗೆ ಟಚ್ನಲ್ಲಿರುವ ಆಶಿಕಾ ರಂಗನಾಥ್, ಆಗಾಗೆ ತಮ್ಮ ಫೋಟೋಗಳನ್ನು ಹಂಚಿಕೊಳ್ತಾರೆ. ನಟಿಗೆ ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಫಾಲೋವರ್ಸ್ಗಳಿದ್ದಾರೆ.
3/ 8
ಫ್ಲೈಟ್ನಲ್ಲಿ ಹೋಗುವಾಗ ನಾನು ಎಂದಿಗೂ ಸೂರ್ಯಾಸ್ತವನ್ನು ಮಿಸ್ ಮಾಡಿಕೊಳ್ಳುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಸೂರ್ಯಾಸ್ತ ಕಂಡು ನಟಿಯ ಮುಖ ಅರಳಿದೆ.
4/ 8
ಸ್ಯಾಂಡಲ್ವುಡ್ ಮಿಲ್ಕ್ ಬ್ಯೂಟಿ ಆಶಿಕಾ ರಂಗನಾಥ್, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್ನೆಸ್ ವಿಚಾರದಲ್ಲೂ ಆಶಿಕಾ ರಂಗನಾಥ್ ತುಂಬಾ ಶಿಸ್ತು ಕಾಪಾಡಿಕೊಂಡು ಬಂದಿದ್ದಾರೆ. ಶೂಟಿಂಗ್ ಬ್ಯುಸಿಯಲ್ಲೂ ಆಶಿಕಾ ವರ್ಕೌಟ್ ಮಿಸ್ ಮಾಡೋದಿಲ್ಲ.
5/ 8
ಕನ್ನಡದ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್, ಇದೀಗ ಟಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ಆಶಿಕಾ ಅಭಿನಯದ ಸಿನಿಮಾ ಸೂಪರ್ ಹಿಟ್ ಆಗ್ತಿದ್ದು, ನಟಿ ಮಣಿಗೆ ಡಿಮ್ಯಾಂಡ್ ಹೆಚ್ಚಿದೆ.
6/ 8
ತೆಲುಗಿನ ಅಮಿಗೋಸ್ ಚಿತ್ರದಲ್ಲಿ ನಂದಮುರಿ ಕಲ್ಯಾಣರಾಮ್ಗೆ ಕನ್ನಡತಿ ಆಶಿಕಾ ರಂಗನಾಥ್ ಜೋಡಿ ಆಗಿದ್ದಾರೆ. ಆಮಿಗೋಸ್ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಅಭಿಮಾನಿಗಳಿಗೆ ನಟಿ ಧನ್ಯವಾದ ಹೇಳಿದ್ರು.
7/ 8
ಮಾಸ್ ಲೀಡರ್', ಮುಗಳು ನಗೆ, ರಾಜು ಕನ್ನಡ ಮೀಡಿಯಂ, ಮುಂತಾದ ಚಿತ್ರಗಳಲ್ಲಿ ನಟಿಸಿ, ಅದ್ಭುತ ನಟನೆ ಮೂಲಕ ಆಶಿಕಾ ರಂಗನಾಥ್ ಹೆಸರು ಮಾಡಿದ್ದಾರೆ. ಟಾಲಿವುಡ್ಗೆ ಹಾರಿದ ಆಶಿಕಾಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
8/ 8
ಆಶಿಕಾ ರಂಗನಾಥ್ ಹಲವು ಸಿನಿಮಾಗಳನ್ನು ಮಾಡಲಿದ್ದಾರೆ. ಆಶಿಕಾ ರಂಗನಾಥ್ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆಶಿಕಾ ರಂಗನಾಥ್ ಕನ್ನಡ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
First published:
18