ಕನ್ನಡದ ಹುಡುಗಿ ನಟಿ ಆಶಿಕಾ ರಂಗನಾಥ್ ಇದೀಗ ಟಾಲಿವುಡ್ನಲ್ಲಿ ಬ್ಯುಸಿ ನಟಿಯಾಗಿದ್ದಾರೆ. ಆಶಿಕಾ ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ. ಫಿಟ್ ಆಗಿರಲು ನಟಿ ಸಖತ್ ವರ್ಕೌಟ್ ಮಾಡ್ತಿದ್ದಾರೆ.
ನಟಿ ಆಶಿಕಾ ರಂಗನಾಥ್ ಜಿಮ್ನಲ್ಲಿ ವರ್ಕೌಟ್ ಮಾಡ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಪಾಯಕಾರಿ ವರ್ಕೌಟ್ ಮಾಡ್ತಿರುವ ನಟಿಗೆ ಫೋಟೋ ನೋಡಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
2/ 8
ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋ ನೋಡಿದ ನೆಟ್ಟರಿಯೊಬ್ಬರು ಸೂಪರ್ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಂದು ಬಿದ್ದಿರಾ ಎಚ್ಚರ ಎಂದು ಕಮೆಂಟ್ ಮಾಡಿದ್ದಾರೆ. ಆಶಿಕಾ ರಂಗನಾಥ್ ಫೋಟೋಗಳಿಗೆ ಲೈಕ್ಗಳ ಸುರಿಮಳೆಯಾಗಿದೆ.
3/ 8
ಸ್ಯಾಂಡಲ್ವುಡ್ ಮಿಲ್ಕ್ ಬ್ಯೂಟಿ ಆಶಿಕಾ ರಂಗನಾಥ್, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್ನೆಸ್ ವಿಚಾರದಲ್ಲೂ ಆಶಿಕಾ ರಂಗನಾಥ್ ತುಂಬಾ ಶಿಸ್ತು ಕಾಪಾಡಿಕೊಂಡು ಬಂದಿದ್ದಾರೆ. ಶೂಟಿಂಗ್ ಬ್ಯುಸಿಯಲ್ಲೂ ಆಶಿಕಾ ವರ್ಕೌಟ್ ಮಿಸ್ ಮಾಡೋದಿಲ್ಲ.
4/ 8
ಕನ್ನಡದ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್, ಇದೀಗ ಟಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ಆಶಿಕಾ ಅಭಿನಯದ ಸಿನಿಮಾ ಸೂಪರ್ ಹಿಟ್ ಆಗ್ತಿದ್ದು, ನಟಿ ಮಣಿಗೆ ಡಿಮ್ಯಾಂಡ್ ಹೆಚ್ಚಿದೆ.
5/ 8
ತೆಲುಗಿನ ಅಮಿಗೋಸ್ ಚಿತ್ರದಲ್ಲಿ ನಂದಮುರಿ ಕಲ್ಯಾಣರಾಮ್ಗೆ ಕನ್ನಡತಿ ಆಶಿಕಾ ರಂಗನಾಥ್ ಜೋಡಿ ಆಗಿದ್ದಾರೆ. ಆಮಿಗೋಸ್ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಅಭಿಮಾನಿಗಳಿಗೆ ನಟಿ ಧನ್ಯವಾದ ಹೇಳಿದ್ರು.
6/ 8
ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ, 2016 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಕ್ರೇಜಿ ಬಾಯ್ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಕನ್ನಡಕ್ಕೂ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.
7/ 8
ಮಾಸ್ ಲೀಡರ್', ಮುಗಳು ನಗೆ, ರಾಜು ಕನ್ನಡ ಮೀಡಿಯಂ, ಮುಂತಾದ ಚಿತ್ರಗಳಲ್ಲಿ ನಟಿಸಿ, ಅದ್ಭುತ ನಟನೆ ಮೂಲಕ ಆಶಿಕಾ ರಂಗನಾಥ್ ಹೆಸರು ಮಾಡಿದ್ದಾರೆ.
8/ 8
ಆಶಿಕಾ ರಂಗನಾಥ್ ಹಲವು ಸಿನಿಮಾಗಳನ್ನು ಮಾಡಲಿದ್ದಾರೆ. ಆಶಿಕಾ ರಂಗನಾಥ್ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.