Disha Madan: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕುಲವಧು ಧಾರಾವಾಹಿ ಖ್ಯಾತಿಯ ನಟಿ ದಿಶಾ ಮದನ್​..!

Disha Madan: ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಸಕ್ರಿಯವಾಗಿರುವ ನಟಿ ದಿಶಾ ಮದನ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್​. ಆಗ್ಗಾಗ ತಮ್ಮ ಮುದ್ದು ಮಗನ ಜೊತೆ ಸಿಕ್ಕಾಪಟ್ಟೆ ಬೋಲ್ಡ್​ ಆಗಿ ಕ್ಯಾಮೆರಾಗೆ ಫೋಸ್ ಕೊಡುವ ದಿಶಾ ಮದನ್ ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. (ಚಿತ್ರಗಳು ಕೃಪೆ: ದಿಶಾ ಮದನ್ ಇನ್​ಸ್ಟಾಗ್ರಾಂ ಖಾತೆ)

First published: