ಬಿಗ್ ಬಾಸ್ ಸೀಸನ್ 8 ರಲ್ಲಿ ಆತ್ಮೀಯರಾಗಿದ್ದ ಅರವಿಂದ್ ಕೆ.ಪಿ ಮತ್ತು ದಿವ್ಯಾ ಉರುಡುಗ ಒಟ್ಟಿಗೆ ಸಿನಿಮಾ ಮಾಡಿದ್ದಾರೆ. ಸಿನಿಮಾ ಹಾಡು ಜಿಂಗಲಕಾ ಲಕಾ ಲಕಾ ಈಗಾಗಲೇ ಫೇಮಸ್ ಆಗಿದೆ. ಅರ್ಧಂಬರ್ಧ ಪ್ರೇಮ ಕಥೆಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈ ವಿಶೇಷ ಹಾಡನ್ನ ಸ್ವತಃ ಅರ್ಜುನ್ ಜನ್ಯ ಅವರೇ ಹಾಡಿದ್ದಾರೆ. ಚಿತ್ರದ ನಿರ್ದೇಶಕ ಅರವಿಂದ್ ಕೌಶಿಕ್ ಸಾಹಿತ್ಯ ಬರೆದಿದ್ದಾರೆ.