Haripriya: ಅತ್ತೆ ಬರ್ತ್ ಡೇ ಸೆಲೆಬ್ರೇಟ್ ಮಾಡಿದ ವಸಿಷ್ಠ ಸಿಂಹ! ಅಮ್ಮನಿಗೆ ಡ್ಯಾನ್ಸ್ ಹೇಳಿಕೊಟ್ಟ ಹರಿಪ್ರಿಯಾ
ಸ್ಯಾಂಡಲ್ವುಡ್ ನ್ಯೂ ಕಪಲ್ ಮದುವೆ ಬಳಿಕ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಹರಿಪ್ರಿಯಾ ತನ್ನ ಅಮ್ಮ ಬರ್ತಡೇ ಸೆಲೆಬ್ರೇಷನ್ ಮಾಡಿದ್ದು, ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮದುವೆ ಬಳಿಕ ಭಾರೀ ಸುದ್ದಿಯಲ್ಲಿರುವ ಹರಿಪ್ರಿಯಾ, ವಸಿಷ್ಠ ಸಿಂಹ ಜೋಡಿ, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಸಿನಿಮಾ ಹಾಗೂ ವೈಯಕ್ತಿಕ ವಿಚಾರವನ್ನು ಇಬ್ಬರೂ ಅಭಿಮಾನಿಗಳ ಜೊತೆ ಹಂಚಿಕೊಳ್ತಾರೆ.
2/ 9
ಇನ್ಸ್ಟಾಗ್ರಾಮ್ನಲ್ಲಿ ನಟಿ ಹರಿಪ್ರಿಯಾ ತಾಯಿ ಬರ್ತ್ ಡೇಗೆ ವಿಶ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ನಟಿ ಹರಿಪ್ರಿಯಾ ತನ್ನ ತಾಯಿ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
3/ 9
ಅಮ್ಮನ ಕೈಯಿಂದ ಬರ್ತ್ ಡೇ ಕೇಕ್ ಕಟ್ ಮಾಡಿಸಿದ ಹರಿಪ್ರಿಯಾ, ತಾಯಿಗೆ ಡ್ಯಾನ್ಸ್ ಸ್ಟೆಪ್ ಕೂಡ ಹೇಳಿಕೊಟ್ಟಿದ್ದಾರೆ. ತಾಯಿ-ಮಗಳನ್ನು ನೋಡಿ ವಸಿಷ್ಠ ಸಿಂಹ ನಗುತ್ತಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
4/ 9
ಮದುವೆಯಾದ ಬಳಿಕ ಒಟ್ಟಿಗೆ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ತಿದ್ದಾರೆ. ಹರಿಪ್ರಿಯಾ, ವಸಿಷ್ಠ ಸಿಂಹ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಯಾದಾ ಯದಾ ಹಿ' ಸಿನಿಮಾದ ಟ್ರೈಲರ್ ಕೂಡ ಲಾಂಚ್ ಆಗಿದೆ.
5/ 9
ಮರ್ಡರ್ ಮಿಸ್ಟ್ರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮೊದಲ ಬಾರಿ ಒಟ್ಟಿಗೆ ನಟಿಸಿದ್ದಾರೆ. ಮಂಜು ಪಾವಗಡ, ಅವಿನಾಶ್, ರೂಪಲತಾ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.
6/ 9
ತೆಲುಗಿನ 'ಎವುರು' ಚಿತ್ರದ ರಿಮೇಕ್ ಇದಾಗಿದೆ. ಈ ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನವಿದ್ದು, ಯೋಗಿ ಛಾಯಾಗ್ರಹಣವಿದೆ. ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದರಾಬಾದ್ನ ರಾಜೇಶ್ ಅಗರವಾಲ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
7/ 9
ಈ ಚಿತ್ರ ಹಿಂದಿ ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ. ಚರಣ್ ಪಕಡ ಅವರ ಸಂಗೀತ ನಿರ್ದೇಶನ, ಯೋಗಿ ಅವರ ಕ್ಯಾಮೆರಾ ವರ್ಕ್, ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.
8/ 9
ಇದೀಗ ಟ್ರೈಲರ್ ಲಾಂಚ್ ಆಗಿದ್ದು, ಯಾದಾ ಯದಾ ಹಿ ಸಿನಿಮಾ ಜೂನ್ 2ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ರೈಲರ್ ಕಾರ್ಯಕ್ರಮದಲ್ಲಿ ದಂಪತಿ ಭಾಗಿಯಾಗಿದ್ದು, ಇಬ್ಬರ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
9/ 9
ಮದುವೆ ಬಳಿಕ ಹರಿಪ್ರಿಯಾ ಕೊಂಚ ದಪ್ಪಾ ಆಗಿದ್ದಾರೆ. ಈ ಮುದ್ದಾದ ಜೋಡಿಯನ್ನು ನೋಡಿದ ಅಭಿಮಾನಿಗಳು ಹರಿಪ್ರಿಯಾ ಗರ್ಭಿಣಿನಾ ಎಂದು ಕಮೆಂಟ್ ಮಾಡಿದ್ದಾರೆ. ಶ್ರೀಘದಲ್ಲೇ ಗುಡ್ ನ್ಯೂಸ್ ಕೊಡ್ತಾರಾ ಹರಿಪ್ರಿಯಾ ಎಂದು ಕಮೆಂಟ್ ಮಾಡ್ತಿದ್ದಾರೆ.
First published:
19