Harshika Poonacha: ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ನಟಿ ಹರ್ಷಿಕಾ ಪೂಣಚ್ಚ, ಭುವನ್

Harshika Poonacha: ಹರ್ಷಿಕಾ ಪೂಣಚ್ಚ, ಮುಗ್ಧ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ. ಸಾಮಾಜಿಕ ಕಾರ್ಯಗಳಲ್ಲಿ ಸಹ ತಮ್ಮನ್ನ ತಾವೂ ತೊಡಗಿಸಿಕೊಂಡು, ಜನರಿಗೆ ಸಹಾಯ ಮಾಡುತ್ತಿದ್ದಾರೆ. ಇದೀಗ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದ್ದು, ಈ ಸಂತಸದ ಸುದ್ದಿಯನ್ನು ಹರ್ಷಿಕಾ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಅದರ ಕೆಲ ಫೋಟೋಗಳು ಇಲ್ಲಿದೆ.

First published: