Actress Jayanthi Passed Away: ನಟಿ ಜಯಂತಿ ನಿಧನ; ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ

ಅಂತಿಮ ದರ್ಶನಕ್ಕಾಗಿ ನಟಿ ಜಯಂತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲು ಸಿದ್ಧತೆ ನಡೆಸಲಾಗಿದೆ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ನಟಿ ತಾರಾ ಅನುರಾಧ ಹೇಳಿದ್ದಾರೆ.

First published: