ಇನ್​ಸ್ಟಾಗ್ರಾಂಗೆ ಲಗ್ಗೆ ಇಟ್ಟ ನಟಿ Jyotika: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ಗೂ ಹೆಚ್ಚು ಹಿಂಬಾಲಕರು..!

ದಕ್ಷಿಣ ಭಾರತದ ಖ್ಯಾತ ನಟಿ ಜ್ಯೋತಿಕಾ ಅವರು ಇನ್​ಸ್ಟಾಗ್ರಾಂನಲ್ಲಿ ತಮ್ಮ ಖಾತೆ ತೆರೆದಿದ್ದಾರೆ. ಸಾಮಾಜಿಕ ಜಾಲತಾಣದಿಂದ ದೂರ ಇದ್ದ ನಟಿ ಈಗ ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಕೊಂಡಿದ್ದಾರೆ. ಜ್ಯೋತಿಕಾ ಇನ್​ಸ್ಟಾಗ್ರಾಂನಲ್ಲಿ ಖಾತೆ ತೆರೆಯುತ್ತಿದ್ದಂತೆಯೇ ಅಭಿಮಾನಿಗಳು ಮುಗಿಬಿದ್ದು ಹಿಂಬಾಲಿಸಲಾರಂಭಿಸಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: