Bigg Boss: ಬಿಗ್​​ಬಾಸ್ ಸೀಸನ್ 9ಕ್ಕೆ ಹೋಗ್ತಾರಾ ಕಮಲಿ ಖ್ಯಾತಿಯ ಅಮೂಲ್ಯ ಗೌಡ?

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕಮಲಿ ಸೀರಿಯಲ್ ಮುಗಿಯುತ್ತೆ ಅನ್ನೋ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಅದಲ್ಲದೇ ಅಮೂಲ್ಯ ಗೌಡ ಅವರು ಬಿಗ್ ಬಾಸ್‍ಗೆ ಹೋಗ್ತಾರೆ ಎನ್ನಲಾಗ್ತಿದೆ.

First published: