'ಮಹಾನಟಿ' ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಪಡೆದ ಕೀರ್ತಿ ಸುರೇಶ್ ನಂತರದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದರು. ಅಲ್ಲದೇ ಮಹಾನಟಿ ಚಿತ್ರದಲ್ಲಿನ ಅಭಿನಯಕ್ಕಾಗಿ ಕೀರ್ತಿಗೆ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಇದರ ನಡುವೆ ಕೀರ್ತಿ ಸುರೇಶ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಲೇಟೆಸ್ಟ್ ಆಗಿ ಶೇರ್ ಮಾಡಿರುವ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.