Actress Kushboo: ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು; ಬೇಗ ಗುಣಮುಖರಾಗಿ ಎಂದ್ರು ಅಭಿಮಾನಿಗಳು

ಬಹುಭಾಷೆ ನಟಿ ಖುಷ್ಬೂ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನ್ನಡ, ತಮಿಳು, ತೆಲುಗು ಅಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಖುಷ್ಬೂ, ಸದ್ಯ ಪೋಷಕ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಇದೀಗ ದಿಢೀರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

First published: