Meena Birthday: ಅಮ್ಮನ ಪಡಿಯಚ್ಚು ಈ ಸ್ಟಾರ್​ ಕಿಡ್​: ನಟಿ ಮೀನಾರ ಮಗಳು ಹೇಗಿದ್ದಾಳೆ ನೋಡಿ..!

ಬಹುಭಾಷಾ ನಟಿ ಮೀನಾ ನಿನ್ನೆಯಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ನಟಿಸುವ ಮೂಲಕ ತಮ್ಮದೇ ಆದ ದೊಡ್ಡ ಅಭಿಮಾನಿ ಬಗಳವನ್ನು ಹೊಂದಿದ್ದಾರೆ. ಒಂದು ಕಾಲದಲ್ಲಿ ದಕ್ಷಿಣ ಭಾರತದಲ್ಲಿ ಬೇಡಿಕೆಯ ನಟಿಯಾಗಿದ್ದ ಮೀನಾ ಅವರು ಕನ್ನಡದಲ್ಲಿ ರವಿಚಂದ್ರನ್ ಅವರೊಂದಿಗೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ತಮ್ಮ ಹುಟ್ಟುಹಬ್ಬದಂದು ಮಗಳ ಜೊತೆ ಸಖತ್​ ಕ್ಯೂಟ್​ ಫೋಟೋಶೂಟ್​ಗೆ ಪೋಸ್​ ಕೊಟ್ಟಿದ್ದಾರೆ. (ಚಿತ್ರಗಳು ಕರಪ: ಮೀನಾ ಸಾಗರ್ ಇನ್​ಸ್ಟಾಗ್ರಾಂ ಖಾತೆ)

First published: