Meena: ಪತಿಯ ಅಗಲಿಕೆ ನಂತರ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ಬಹುಭಾಷಾ ನಟಿ ಮೀನಾ

ಕೆಲ ದಿನಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನಾರಾಗಿದ್ದಾರೆ. ಶ್ವಾಸಕೋಶ ಕಸಿ ಮಾಡಲು ಪ್ರಯತ್ನಿಸಿದರೂ ವಿಫಲವಾದ ಕಾರಣ ಅವರು ಮೃತಪಟ್ಟಿದ್ದಾರೆ. ಆದರೆ ಇದೀಗ ಮೀನಾ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

First published: