ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮೇಘಾ, ಗಣೇಶ್ ಜೊತೆಗಿನ ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಮೇಘಾ ಶೆಟ್ಟಿ ಸಿನಿಮಾ ಜರ್ನಿಯಲ್ಲಿ ಹೆಚ್ಚು ಸಿನಿಮಾಗಳೇನೂ ಇಲ್ಲ. ದಿಲ್‌ಪಸಂದ್ ಚಿತ್ರದಲ್ಲಿ ಮೇಘಾ ಶೆಟ್ಟಿ ವಿಭಿನ್ನವಾಗಿಯೇ ಕಾಣಿಸಿಕೊಂಡರು.