Actress Megha Shetty: ಮೇಘಾ ಶೆಟ್ಟಿ ಹೊಸ ಫೋಟೋಶೂಟ್, ಬಾಲಿವುಡ್ ನಟಿ ತರ ಕಾಣ್ತಿದ್ದೀರಿ ಎಂದ ಫ್ಯಾನ್ಸ್!
ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೆಸರುವಾಸಿಯಾಗಿದ್ದಾರೆ. ಅನು ಸಿರಿಮನೆ ಎಂಬ ಹೆಸರಿನಲ್ಲಿ ಕನ್ನಡ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿದ್ದಾರೆ. ಮೇಘಾ ಶೆಟ್ಟಿ ಹೊಸ ಫೋಟೋಶೂಟ್ ನೋಡಿ ಬಾಲಿವುಡ್ ನಟಿ ತರ ಕಾಣ್ತಾ ಇದ್ದೀರಿ ಎಂದಿದ್ದಾರೆ ಅಭಿಮಾನಿಗಳು.
ನಟಿ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಹೆಸರುವಾಸಿಯಾಗಿದ್ದಾರೆ. ತಮ್ಮ ಅದ್ಭುತ ನಟನೆಯ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ.
2/ 8
ನಟಿ ಮೇಘಾ ಶೆಟ್ಟಿ ಸೀರೆ ಉಟ್ಟರೂ ಸುಂದರವಾಗಿ ಕಾಣ್ತಾರೆ. ಮಾರ್ಡನ್ ಡ್ರೆಸ್ನಲ್ಲೂ ಸುಂದರವಾಗಿ ಕಾಣ್ತಾರೆ. ಮೇಘಾ ಶೆಟ್ಟಿ ಹೊಸ ಫೋಟೋಶೂಟ್ ನೋಡಿ ಬಾಲಿವುಡ್ ನಟಿ ತರ ಕಾಣ್ತಾ ಇದ್ದೀರಿ ಎಂದಿದ್ದಾರೆ ಅಭಿಮಾನಿಗಳು.
3/ 8
ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ. ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.
4/ 8
ಈ ಡ್ರೆಸ್ ನಲ್ಲಿ ಮೇಘಾ ಶೆಟ್ಟಿ ತುಂಬಾ ಚೆನ್ನಾಗಿ ಕಾಣ್ತಾ ಇದ್ದಾರೆ. ಬೋಲ್ಡ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ. ಸೂಪರ್ ಆಗಿ ಕಾಣ್ತ ಇದ್ದಾರೆ.
5/ 8
ಡಾರ್ಲಿಂಗ್ ಕೃಷ್ಣ ಜೊತೆ ಮೇಘಾ ಶೆಟ್ಟಿ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೊಂದು ತ್ರಿಕೋನ ಪ್ರೇಮ ಕಥೆಯಾಗಿದೆ. ನಟಿಯರಾಗಿ ನಿಶ್ವಿಕಾ, ಮೇಘಾ ಶೆಟ್ಟಿ ಅಭಿನಯಿಸಿದ್ದಾರೆ.
6/ 8
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮೇಘಾ, ಗಣೇಶ್ ಜೊತೆಗಿನ ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸಿನಿಮಾ ಚೆನ್ನಾಗಿ ಓಡ್ತಾ ಇದೆ.
7/ 8
ಹಲವು ಸಿನಿಮಾಗಳಲ್ಲಿ ನಟಿಸಲಿರುವ ಮೇಘಾ ಶೆಟ್ಟಿ ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ.
8/ 8
ಮುಂದಿನ ದಿನಗಳಲ್ಲಿ ಸಿನಿಮಾ ಆಫರ್ ಹೆಚ್ಚೆಚ್ಚು ಬಂದರೂ ಅವರು ಧಾರಾವಾಹಿ ಜಗತ್ತನ್ನು ಬಿಟ್ಟು ಹೋಗುವುದಿಲ್ಲವಂತೆ. ಮೇಘಾ ಶೆಟ್ಟಿಗೆ ಜೊತೆ ಜೊತೆಯಲಿ ಧಾರಾವಾಹಿ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆಯಂತೆ.