ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೆಸರುವಾಸಿಯಾಗಿದ್ದಾರೆ. ಅನು ಸಿರಿಮನೆ ಎಂಬ ಹೆಸರಿನಲ್ಲಿ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಮೇಘಾ ಶೆಟ್ಟಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
2/ 8
ನಟಿ ಮೇಘಾ ಶೆಟ್ಟಿ ವೈಟ್ ಟಾಪ್ ಮತ್ತು ಲೈಟ್ ಗ್ರೀನ್ ಪ್ಯಾಂಟ್ನಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ. ಕ್ಯೂಟ್ ಲುಕ್ ನಿಂದ ಜನರಿಗೆ ಇಷ್ಟ ಆಗಿದ್ದಾರೆ.
3/ 8
ಮೇಘಾ ಶೆಟ್ಟಿ ಸಿಂಪಲ್ ಡ್ರೆಸ್ ನಲ್ಲೂ ಸೂಪರ್ ಆಗಿ ಕಾಣ್ತಾ ಇದ್ದಾರೆ ಎಂದು ಜನ ಹೇಳಿದ್ದಾರೆ. ವಾವ್ ನೈಸ್, ಸೂಪರ್ ಎಂದು ಕಾಮೆಂಟ್ ಹಾಕಿದ್ದಾರೆ.
4/ 8
ಅಲ್ಲದೇ ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಅಭಿಮಾನಿಗಳಿಗಾಗಿ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ.
5/ 8
ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ. ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.
6/ 8
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮೇಘಾ, ಗಣೇಶ್ ಜೊತೆಗಿನ ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಲಿದ್ದಾರೆ.
7/ 8
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ.
8/ 8
ನಟಿ ಮೇಘಾ ಶೆಟ್ಟಿ ಇನ್ನೂ ಒಳ್ಳೆ ಒಳ್ಳೆಯ ಸಿನಿಮಾಗಳನ್ನು ಮಾಡಲಿ ಎಂದು ಜನ ಹೇಳಿದ್ದಾರೆ. ಅಲ್ಲದೇ ಮೇಘಾ ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.