ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಖ್ಯಾತಿ ಪಡೆದಿದ್ದಾರೆ. ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಅನು ಈಗ ಕರುನಾಡ ಮನೆ ಮಗಳು ಆಗಿದ್ದಾರೆ.
2/ 8
ನಟಿ ಮೇಘಾ ಶೆಟ್ಟಿ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಮಹಾರಾಣಿಯಂತೆ ಕಂಗೊಳಿಸಿದ್ದಾರೆ.
3/ 8
ಮೇಘಾ ಶೆಟ್ಟಿ ಅವರ ಫೋಟೋಗಳನ್ನು ನೋಡಿ ಜನ ಮೆಚ್ಚಿಕೊಂಡಿದ್ದಾರೆ. ಅನು ಅಲ್ಲ ನೀವು ಮಹಾರಾಣಿ ಮೇಘಾ. ನೀವು ಸೂಪರ್, ನೈಸ್ ಎಂದು ಕಾಮೆಂಟ್ ಹಾಕಿದ್ದಾರೆ.
4/ 8
ನಟಿ ಮೇಘಾ ಶೆಟ್ಟಿ ಅವರ ಫೋಟೋಗಳಿಗೆ 12 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ. ನಟಿಯನ್ನು ಮೆಚ್ಚಿಕೊಂಡಿದ್ದಾರೆ.
5/ 8
ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ. ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.
6/ 8
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮೇಘಾ, ಗಣೇಶ್ ಜೊತೆಗಿನ ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಲಿದ್ದಾರೆ.
7/ 8
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ.
8/ 8
ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ಅಭಿಮಾನಿಗಳಿಗಾಗಿ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಜನ ಅವುಗಳನ್ನು ಮೆಚ್ಚಿ ಕಾಮೆಂಟ್ ಹಾಕ್ತಾರೆ.